Tag: tiger

Golden

ನೋಡಿದ್ದೀರಾ ‘ಚಿನ್ನದ ಹುಲಿ’? ; ಈ ಗೋಲ್ಡನ್ ಟೈಗರ್ ಬಗ್ಗೆ ಮಾಹಿತಿ ಇಲ್ಲಿದೆ ಓದಿ

ದೇಶದಲ್ಲಿ ಹುಲಿಗಳ ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ ಎಂದು ಕೇಂದ್ರ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳು ಮತ್ತೊಮ್ಮೆ ಸ್ಪಷ್ಟಪಡಿಸಿವೆ.

Tiger

ಪ್ರತಿ ಹುಲಿಯ ಮೈ ಮೇಲಿರುವ ಪಟ್ಟಿ ಒಂದಕ್ಕಿಂತ ಒಂದು ವಿಭಿನ್ನವಾಗಿರುತ್ತದೆ!

ಹುಲಿ(Tiger) ಎಂದಿಗೂ ಗುಂಪಿನಲ್ಲಿ ವಾಸಿಸುವ ಪ್ರಾಣಿಯಲ್ಲ, ಸಹಜವಾಗಿ ಅದು ಒಂಟಿ ಜೀವಿ. ಅದು ಹೆಚ್ಚಾಗಿ ತನ್ನ ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತದೆಯೇ ವಿನಃ ಬೇರೆ ಯಾವುದೇ ಕಾಡು ಪ್ರಾಣಿಗಳೊಂದಿಗೆ ಸೇರುವುದಿಲ್ಲ.