ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಸಂಪರ್ಕಿಸುವ ರೈಲುಗಳ ಸೇವೆ ಸ್ಥಗಿತ: ಸಮಯ ಬದಲಾವಣೆ
ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 06486 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ
ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 06486 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ
ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 314 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ
ರಾಜ್ಯದಲ್ಲಿ ಹಿಜಾಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.