Tag: Tiruvanthapura

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖವೇ ಇಲ್ಲ: ಕಾಂಗ್ರೆಸ್ ವಿರುದ್ಧ ಪಿಣರಾಯಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖವೇ ಇಲ್ಲ: ಕಾಂಗ್ರೆಸ್ ವಿರುದ್ಧ ಪಿಣರಾಯಿ ಕಿಡಿ

ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಿದ್ದಾಂತವಿಲ್ಲ, ಮತದಾರರನ್ನು ಸೆಳೆಯಲು ಹೋರಾಟ ಮಾಡುವ ನಾಟಕವಾಡುತ್ತದೆ. ಎಂದು ಕೇರಳ ಮುಖ್ಯಮಂತ್ರಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕನ ಹತ್ಯೆ: 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ

ಬಿಜೆಪಿ ನಾಯಕನ ಹತ್ಯೆ: 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ

ಈ ಹತ್ಯೆಯಲ್ಲಿ ಭಾಗಿಯಾಗಿರುವ 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಯಾವುದೇ ರೀತಿಯ ಕ್ಷಮೆಗೆ ಅರ್ಹರಲ್ಲ ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ.

ತಾಯಿಯೇ ತನ್ನ ಮಕ್ಕಳ ಅತ್ಯಾಚಾರಕ್ಕೆ ಬೆಂಬಲ: ತಾಯಿಗೆ 40 ವರ್ಷ ಜೈಲು ಶಿಕ್ಷೆ

ತಾಯಿಯೇ ತನ್ನ ಮಕ್ಕಳ ಅತ್ಯಾಚಾರಕ್ಕೆ ಬೆಂಬಲ: ತಾಯಿಗೆ 40 ವರ್ಷ ಜೈಲು ಶಿಕ್ಷೆ

ತಾಯಿಗೆ ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೂ ಕಣ್ಣಿನಂಚಲ್ಲಿ ನೀರು ಬರುತ್ತೆ. ಯಾವಾಗಲು ಮಕ್ಕಳನ್ನು ತಾಯಿ ರಕ್ಷಿಸುವಲ್ಲಿ ಮುಂದೆ ಇರುತ್ತಾಳೆ.