Visit Channel

tokyo olympics 2020

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 3ನೇ ಚಿನ್ನ

ಇಂದು ಬೆಳಗ್ಗೆ ನಡೆದ ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಬೇಟೆಯಾಡಿದ್ದಾರೆ.