Tag: Tomorrow Land

ನಿಮ್ಮ ಪುತ್ರ ರಾಕೇಶರನ್ನು Tomorrow Land ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅವರ ಸಾವಿಗೆ ನೀವೇ ಕಾರಣ ಎಂದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? – ಎಚ್ಡಿಕೆ ಪ್ರಶ್ನೆ

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.