ಚನ್ನಪಟ್ಟಣ ಬೊಂಬೆ ಪ್ರಿಯರಿಗೆ ಸಿಹಿ ಸುದ್ದಿ, ಬೆಂ-ಮೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಡಾ.ಮಂಜುನಾಥ್ ಮನವಿ
Toys park in Channapatna ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.