Tag: Traffic Rules

ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಹಲವು ಮಾರ್ಗಗಳಲ್ಲಿ ಸಂಚಾರ ನಿಷೇಧ

ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಹಲವು ಮಾರ್ಗಗಳಲ್ಲಿ ಸಂಚಾರ ನಿಷೇಧ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಹೊಸ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ನ್ನು ಮೋದಿ ಉದ್ಘಾಟಿಸಲಿದ್ದಾರೆ.

ವಾಹನ ಚಾಲಕರೇ ಹೊಸ ಸಂಚಾರ ನಿಯಮ ಜಾರಿಯಾಗಿದೆ: ನಿಯಮ ಮೀರಿದ್ರೆ ₹ 40000 ದಂಡ !

ವಾಹನ ಚಾಲಕರೇ ಹೊಸ ಸಂಚಾರ ನಿಯಮ ಜಾರಿಯಾಗಿದೆ: ನಿಯಮ ಮೀರಿದ್ರೆ ₹ 40000 ದಂಡ !

ಸುರಕ್ಷಿತ ಸಂಚಾರ ವಾತಾವರಣ ನಿರ್ಮಿಸಲು ಕೇಂದ್ರ ಸರಕಾರದಿಂದ ಹಿಡಿದು ಎಲ್ಲ ರಾಜ್ಯಗಳ ಸರಕಾರಗಳವರೆಗೆ (State Govt) ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ನಾಳೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ಈ ರಸ್ತೆಗಳಲ್ಲಿ ಸಂಚರಿಸಬೇಡಿ!

ನಾಳೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ಈ ರಸ್ತೆಗಳಲ್ಲಿ ಸಂಚರಿಸಬೇಡಿ!

ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಮೀಪಿಸುವ ರಸ್ತೆಗಳ ಮೂಲಕ ಸಾಗಲಿದೆ.