ರೈಲು ಅಪಘಾತ: ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು, ರೈಲು ಸಂಚಾರದಲ್ಲಿ ವ್ಯತ್ಯಯ.
Karwar: ದೂದ್ ಸಾಗರ (Dudh Sagar) ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ್ದು, ಬೆಳಗಾವಿ-ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಕಲ್ಲಿದ್ದಲು ಕೊಂಡೊಯ್ಯುತ್ತಿದ್ದ ...