Tag: transport

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

ಇಂದು ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್ ಮಾಡಲಾಗಿದ್ದು, ಅದರಿಂದಾಗಿ ಬೆಂಗಳೂರಿನಿಂದ ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯವು ರದ್ದಾಗಿದೆ.