Tag: Trekking

ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿಷೇಧ!

ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿಷೇಧ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆ!

ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆ!

ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್ ಯಾತ್ರೆಗೆ ತೆರಳಿದ್ದು, ಜೂನ್ 7 ರಂದು ಹಿಂತಿರುಗಬೇಕು ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ತಿಳಿಸಿದ್ದಾರೆ.