Karnataka : ಕರ್ನಾಟಕದ ಬೆಟ್ಟಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ ಸರ್ಕಾರ
ಈ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಂಡಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ಕರ್ನಾಟಕದ ಬೆಟ್ಟಕುರುಬ ಜನಾಂಗಕ್ಕೆ ಸೇರಿದ 12 ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ಧರಿಸಿದೆ.