Tag: trilok Chandra

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬೆಂಗಳೂರು ಜನರು ಬೀದಿ ನಾಯಿಗಳ ಹಾವಳಿಗೆ ಒಳಗಾಗುತ್ತಿದ್ದು, ಹಾಗಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿದೆ