ಮತ್ತೊಮ್ಮೆ ಟ್ರೋಲ್ಗೆ `ಕ್ರಶ್’ ಆದ ನಟಿ ರಶ್ಮಿಕಾ ಮಂದಣ್ಣ.! ಅಷ್ಟಕ್ಕೂ ರಶ್ಮಿಕಾ ಮಾಡಿದ್ದೇನು ಗೊತ್ತಾ.?
ಕನ್ನಡ ಚಿತ್ರರಂಗದಿಂದ ಗುರುತಿಸಿಕೊಂಡು ಇಂದು ತಮಿಳು, ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲೂ ನಟಿಸುವಷ್ಟು ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಂಡಿರುವ ನಟಿ ಎಂದರೆ ಅದು ರಶ್ಮಿಕಾ ಮಂದಣ್ಣ ಎನ್ನಬಹುದು.