Visit Channel

Tag: Tube well

ಕೊಳವೆ ಬಾವಿ ದುರಂತ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್

ಕೊಳವೆ ಬಾವಿ ದುರಂತ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ನಡೆದಿದ್ದು, ಬದುಕಿ ಬರಲೆಂದು ಪ್ರಾರ್ಥನೆ ಮಾಡುತ್ತಿದ್ದಾರೆ.