Tag: Tunnel accident

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣವನ್ನು ಸಿಪಿಐಎಂ ಸಂಸದ ಪಿ ವಿ ಶಿವದಾಸನ್ ಅವರು ಸೋಮವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿಸಿದ್ದಾರೆ. (tunnel construction violated safety measures)

ಉತ್ತರಕಾಶಿ ಸುರಂಗ ಕುಸಿತ: 5 ದಿನ ಕಳೆದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿ ಸುರಂಗ ಕುಸಿತ: 5 ದಿನ ಕಳೆದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿಯಲ್ಲಿ ಸುರಂಗ ಮಾರ್ಗ ಕುಸಿದು 96 ಗಂಟೆಗಳು ಕಳೆದರೂ, 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದು, ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ.