Tag: tunnel

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ಉತ್ತರಕಾಶಿ ಸುರಂಗ ಕುಸಿತದಿಂದಾಗಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ದಿನದ 24 ಗಂಟೆಯೂ ಕಾರ್ಯಾಚರಣೆ ನಡೆಯುತ್ತಿದ್ದು ಕಾರ್ಮಿಕರ ಮೊದಲ ಚಿತ್ರ ಬಿಡುಗಡೆ ಮಾಡಲಾಗಿದೆ

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ರಕ್ಷಣೆ: ಈ ಕಾರ್ಯಾಚರಣೆಗೆ ಹೊಸ ಯೋಜನೆ

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ರಕ್ಷಣೆ: ಈ ಕಾರ್ಯಾಚರಣೆಗೆ ಹೊಸ ಯೋಜನೆ

ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿತಗೊಂಡ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ನಡೆಸುತ್ತಿರುವ ಸಾಹಸ ಮುಂದುವರಿದಿದೆ.