Tag: Turuvekere

ಸಾರಾಯಿ, ಲಾಟರಿ ನಿಷೇಧ ಮಾಡಿ ಹಳ್ಳಿ ತಾಯಂದಿರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ – ಕೈಗೆ ದಳ ಟಾಂಗ್

ಸಾರಾಯಿ, ಲಾಟರಿ ನಿಷೇಧ ಮಾಡಿ ಹಳ್ಳಿ ತಾಯಂದಿರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ – ಕೈಗೆ ದಳ ಟಾಂಗ್

ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ? ಎಂದು ಕಾಂಗ್ರೆಸ್ ನಾಯಕರ ಟೀಕೆಗೆ ಜೆಡಿಎಸ್ ತಿರುಗೇಟು ನೀಡಿದೆ.