Tag: tweet war

Kantara

“ಅದರ ಬಗ್ಗೆ ಮಾತನಾಡುವ ಅರ್ಹತೆ ಅವರಿಗಿದೆಯೇ?” ; ನಟ ಚೇತನ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ರಿಷಬ್ ಶೆಟ್ಟಿ!

ನಮ್ಮ ಕನ್ನಡದ ಚಲನಚಿತ್ರ 'ಕಾಂತಾರ'ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.