Tag: tweets

ಸರ್ಕಾರಕ್ಕೆ ಸೂಟುಬೂಟುದಾರಿಗಳ ಜೊತೆಯಲ್ಲಿ ಹರಕಲು ಬಟ್ಟೆಯ ಬಡವನೂ ನೆನಪಲ್ಲಿ ಇರಬೇಕು : ಸಿದ್ದರಾಮಯ್ಯ

ಸರ್ಕಾರಕ್ಕೆ ಸೂಟುಬೂಟುದಾರಿಗಳ ಜೊತೆಯಲ್ಲಿ ಹರಕಲು ಬಟ್ಟೆಯ ಬಡವನೂ ನೆನಪಲ್ಲಿ ಇರಬೇಕು : ಸಿದ್ದರಾಮಯ್ಯ

ರಾಜ್ಯದ ಬೊಕ್ಕಸದಲ್ಲಿರುವುದು ಜನರ ಬೆವರಗಳಿಕೆಯ ತೆರಿಗೆ(Tax) ಹಣ. ವರಮಾನ ತೆರಿಗೆ ನೀಡುವವರು ಮಾತ್ರ ತೆರಿಗೆದಾರರು ಎನ್ನುವ ತಪ್ಪು ಕಲ್ಪನೆ ನಮ್ಮಲ್ಲಿ ಬಹಳಷ್ಟು ಜನರಲ್ಲಿದೆ

ಪ್ರ+ ಅದಾನಿ ಯಾವ ಸಂಧಿಯಾಗಲಿದೆ?  ಟ್ವಿಟರ್‌ನಲ್ಲಿ ಪ್ರಶ್ನೆ ಹಾಕಿದ ಪ್ರಕಾಶ್‌ ರಾಜ್!

ಪ್ರ+ ಅದಾನಿ ಯಾವ ಸಂಧಿಯಾಗಲಿದೆ? ಟ್ವಿಟರ್‌ನಲ್ಲಿ ಪ್ರಶ್ನೆ ಹಾಕಿದ ಪ್ರಕಾಶ್‌ ರಾಜ್!

ಪ್ರಕಾಶ್‌ ರಾಜ್‌(Prakash Raj) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ವ್ಯಾಲೆಂಟೈನ್ಸ್‌ ದಿನ ನನ್ನೊಂದಿಗೆ ಊಟಕ್ಕೆ ಬರ್ತಿರಾ? ; ಫ್ಯಾನ್‌ ಪ್ರಶ್ನೆಗೆ SRK ಕೊಟ್ಟ ಉತ್ತರ ಹೀಗಿದೆ!

ವ್ಯಾಲೆಂಟೈನ್ಸ್‌ ದಿನ ನನ್ನೊಂದಿಗೆ ಊಟಕ್ಕೆ ಬರ್ತಿರಾ? ; ಫ್ಯಾನ್‌ ಪ್ರಶ್ನೆಗೆ SRK ಕೊಟ್ಟ ಉತ್ತರ ಹೀಗಿದೆ!

ಶಾರೂಖ್‌ ಖಾನ್‌(Shah Rukh Khan) ಅವರಿಗೆ asksrk ಎಂಬ ಸಾಮಾಜಿಕ ಜಾಲತಾಣದ ಪ್ರಶ್ನಾವಳಿ ವೇಳೆ ಮಹಿಳಾ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನಗೆ ಶಾರೂಖ್‌ ಅವರು ಕೊಟ್ಟ ಉತ್ತರವನ್ನು ಕಂಡು ...

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ

ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಬಹುದು ಎಂದು ಸಂವಿಧಾನ ಹೇಳಿದೆ. ಇದರ ವಿರುದ್ಧ ಹಿಂದುಳಿದ ಜಾತಿಗಳ ಸ್ವಾಮೀಜಿಗಳು ಧ್ವನಿಯೆತ್ತಬೇಕು

ಬಿಜೆಪಿಯವರು ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ, ಇದು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ : ಸಿದ್ದರಾಮಯ್ಯ

ಬಿಜೆಪಿಯವರು ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ, ಇದು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ : ಸಿದ್ದರಾಮಯ್ಯ

ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ, ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿದೆ : ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿದೆ : ಸಿದ್ದರಾಮಯ್ಯ

ಅಂಗನವಾಡಿ ಕಾರ್ಯಕರ್ತರು ಮಳೆ- ಚಳಿ-ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ,ನಾರಿ ಶಕ್ತಿ ; ಇತ್ತ ರಾಜ್ಯದಲ್ಲಿ ದಿನೇ ದಿನೇ ಮಹಿಳಾ ದೌರ್ಜನ್ಯ ಹೆಚ್ಚಳ : ಜೆಡಿಎಸ್‌ ಟೀಕೆ

ಗಣರಾಜ್ಯೋತ್ಸವ ಪರೇಡ್ ನಲ್ಲಿ ,ನಾರಿ ಶಕ್ತಿ ; ಇತ್ತ ರಾಜ್ಯದಲ್ಲಿ ದಿನೇ ದಿನೇ ಮಹಿಳಾ ದೌರ್ಜನ್ಯ ಹೆಚ್ಚಳ : ಜೆಡಿಎಸ್‌ ಟೀಕೆ

ಗಣರಾಜ್ಯೋತ್ಸವದ(Republic Day) ಪರೇಡ್ ನಲ್ಲಿ ಪಾಲ್ಗೊಳ್ಳಲು 'ನಾರಿ ಶಕ್ತಿ' ಎಂಬ ಸ್ತಬ್ಧ ಚಿತ್ರವನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿಕೊಂಡಿದೆ.

ನಿರುದ್ಯೋಗಿಗಳಿಗೆ ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಕಾಂಗ್ರೆಸ್ ಹೇಳಿತ್ತು, ಈಗ ಅದರ ನೆನಪೇ ಇಲ್ಲ – ಬಿಜೆಪಿ ವ್ಯಂಗ್ಯ

ನಿರುದ್ಯೋಗಿಗಳಿಗೆ ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಕಾಂಗ್ರೆಸ್ ಹೇಳಿತ್ತು, ಈಗ ಅದರ ನೆನಪೇ ಇಲ್ಲ – ಬಿಜೆಪಿ ವ್ಯಂಗ್ಯ

ಪ್ರಿಯಾಂಕಾ ಗಾಂಧಿ(Priyanka gandhi) ಅವರಿಗೆ ಈ ಕ್ಷಣಕ್ಕೆ ಹೇಳಿದ್ದು ಮರುಕ್ಷಣಕ್ಕೆ ನೆನಪಿರುವುದಿಲ್ಲ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಲೇವಡಿ ಮಾಡಿದೆ.

Page 1 of 2 1 2