ವಿಧಾನಸಭೆಯಲ್ಲಿ ಗದ್ದಲ : 6 ತಿಂಗಳವರೆಗೆ 18 ಬಿಜೆಪಿ ಶಾಸಕರು ಅಮಾನತು
18 BJP MLAs suspended 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಮುಂದಿನ 6 ತಿಂಗಳವಾರೆಗೆ ಕಲಾಪದಿಂದ ಅಮಾನತು ಮಾಡಿದ್ದಾರೆ.
18 BJP MLAs suspended 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಮುಂದಿನ 6 ತಿಂಗಳವಾರೆಗೆ ಕಲಾಪದಿಂದ ಅಮಾನತು ಮಾಡಿದ್ದಾರೆ.
ಜಮೀರ್ ಖಾನ್ ಹೇಳಿಕೆಗೆ ಸಂಬಂಧಿಸಿದಂತೆ ಮತೀಯ ವಿಚಾರಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.