ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ : ಎಲ್ಲಾ ನಾಗರಿಕರಿಗೂ ಒಂದೇ ಕಾನೂನು
UCC implementation in Uttarakhand from today ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸುತ್ತಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ
UCC implementation in Uttarakhand from today ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸುತ್ತಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ
ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕುರಿತು ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.
ಏಕರೂಪಾ ನಾಗರಿಕ ಸಂಹಿತೆಯನ್ನು ಮುಂದಿನ ವಾರ ಜಾರಿಗೆ ತರಲು ಉತ್ತರಾಖಂಡ ಸರ್ಕಾರ ಮುಂದಾಗಿದೆ. ಈ ವಿಷಯ ಇದೀಗ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ ಎಂದು ರಾಷ್ಟ್ರೀಯ ಕಾನೂನು ಆಯೋಗದ ವರದಿ ಹೇಳಿದೆ.