Tag: udayanidhistalin

ಸನಾತನ ಧರ್ಮ ವಿರುದ್ಧ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ: ನನ್ನ ನಿಲುವು ಬದಲಾಗದು

ಸನಾತನ ಧರ್ಮ ವಿರುದ್ಧ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ: ನನ್ನ ನಿಲುವು ಬದಲಾಗದು

ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧವಾಗಿ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದುನಾನು ನನ್ನ ಸಿದ್ಧಾಂತದ ಬಗ್ಗೆ ಮಾತ್ರ ಮಾತನಾಡಿದ್ದೇನೆ, ಎಂದರು.

“ನಮ್ಮ ಸನಾತನ ಧರ್ಮವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ” ನಟ ರಾಮ್ ಚರಣ್ ಟ್ವೀಟ್ ವೈರಲ್..!

“ನಮ್ಮ ಸನಾತನ ಧರ್ಮವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ” ನಟ ರಾಮ್ ಚರಣ್ ಟ್ವೀಟ್ ವೈರಲ್..!

ಉದಯನಿಧಿ ಸ್ಟಾಲಿನ್ ವಿರುದ್ಧ ಹಲವೆಡೆ ಪ್ರಕರಣಗಳು ದಾಖಲಾಗಿದ್ದು, ಈ ಮಧ್ಯೆ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರ ಹಳೆಯ ಟ್ವೀಟ್ ಒಂದು ಭಾರೀ ವೈರಲ್ ಆಗುತ್ತಿದೆ.

ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ: ಉದಯನಿಧಿ ಸ್ಟಾಲಿನ್‌ನಿಂದ ವಿವಾದಾತ್ಮಕ ಹೇಳಿಕೆ

ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ: ಉದಯನಿಧಿ ಸ್ಟಾಲಿನ್‌ನಿಂದ ವಿವಾದಾತ್ಮಕ ಹೇಳಿಕೆ

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನ ಕೊಟ್ಟು ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ.