ರೈಲಿನಲ್ಲಿ ಬೆಂಕಿ: ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅವಘಡ
ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.