ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಬದಲಾವಣೆ : ಆದೇಶ ಪ್ರಕಟ
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಪದವಿಪೂರ್ವ, ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಆಯ್ಕೆ ಕುರಿತು ನೂತನ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಪದವಿಪೂರ್ವ, ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಆಯ್ಕೆ ಕುರಿತು ನೂತನ ಆದೇಶ ಹೊರಡಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯವು ದೂರ ಶಿಕ್ಷಣ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಕರ್ನಾಟಕದ 9 ವಿಶ್ವವಿದ್ಯಾಲಯಗಳಿಗೆ ಅಂಕಶ್ರೇಣಿಯ ಆಧಾರದ ಮೇಲೆ ಆನ್ಲೈನ್ ಕೋರ್ಸ್ ಪ್ರಾರಂಭಿಸಲು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗವು ಅನುಮತಿ ನೀಡಿದೆ.
ದೇಶದಲ್ಲಿ 20 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದ್ದು, ಈ ವಿದ್ಯಾಲಯಗಳು ವಿತರಿಸಿರುವ ಯಾವುದೇ ರೀತಿಯ ಪ್ರಮಾಣ ಪತ್ರಗಳಿಗೆ ಮಾನ್ಯತೆ ಇರುವುದಿಲ್ಲ.
ಇನ್ಮುಂದೆ ಪಿಯು ಅಥವಾ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಕಾಲೇಜು ಪ್ರವೇಶಕ್ಕೆ ಪರಿಗಣಿಸಲಾಗುವುದಿಲ್ಲ
ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್.ಇ.ಪಿ) ಅನುಷ್ಠಾನದ ಆಧಾರದ ಮೇಲೆ, ಉನ್ನತ ಅಧ್ಯಯನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ವಿಷಯವಾಗಿ ಅನುಷ್ಠಾನಗೊಳಿಸುವ ವಿಷಯವು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ ಎಂದು ನಾವು ಭಾವಿಸುತ್ತೇವೆ. ...