2023 ರಲ್ಲಿ ಆರಂಭವಾಗಲಿದೆ ದೇಶದ ಮೊದಲ ಅಂಡರ್ ವಾಟರ್ ಮೆಟ್ರೋ ಸೇವೆ
16.6 ಕಿ.ಮೀ ಉದ್ದದ ಸುರಂಗ ಮಾರ್ಗದ 520 ಮೀ. ನದಿ ತಳದಲ್ಲಿ ಇರಲಿದೆ. 33 ಮೀ. ನದಿಯ ತಳದ ವರೆಗೆ ಸುರಂಗವನ್ನು ನಿರ್ಮಿಸಲಾಗಿದೆ.