Tag: United nations Refugee Agency

ಇಂಡೋನೇಷ್ಯಾದಿಂದ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವಂತೆ ಸ್ಥಳೀಯ ಮುಸ್ಲಿಮರಿಂದ ಭಾರೀ ಪ್ರತಿಭಟನೆ

ಇಂಡೋನೇಷ್ಯಾದಿಂದ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವಂತೆ ಸ್ಥಳೀಯ ಮುಸ್ಲಿಮರಿಂದ ಭಾರೀ ಪ್ರತಿಭಟನೆ

ರೋಹಿಂಗ್ಯಾ ನಿರಾಶ್ರಿತರನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿ ಇಂಡೋನೇಷ್ಯಾದ ವಿದ್ಯಾರ್ಥಿಗಳ ದೊಡ್ಡ ಗುಂಪು ನಿರಾಶ್ರಿತರ ಕೇಂದ್ರಕ್ಕೆ ನುಗ್ಗಿ ದಾಂಧಲೆ ನಡೆಸಿದೆ.