Tag: United Nations

ವಿಶ್ವಸಂಸ್ಥೆಯಲ್ಲಿ “ಕಾಶ್ಮೀರ” ಪ್ರಸ್ತಾಪ: ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಭಾರತ

ವಿಶ್ವಸಂಸ್ಥೆಯಲ್ಲಿ “ಕಾಶ್ಮೀರ” ಪ್ರಸ್ತಾಪ: ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಭಾರತ

ಭಾರತವು ಪಾಕಿಸ್ತಾನ ಮತ್ತು ಟರ್ಕಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿ ಸಭೆಯಲ್ಲಿ ಜಮ್ಮು-ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದೆ.