
ಉತ್ತರ ಪ್ರದೇಶ ಚುನಾವಣೆ : 2ನೇ ಪಟ್ಟಿಯಲ್ಲೂ ಮಹಿಳೆಯರಿಗೆ ಕಾಂಗ್ರೆಸ್ ಮಣೆ
ಸಯಾನಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಅಂತಾರಾಷ್ಟ್ರೀಯ ಶೂಟರ್ ಪೂನಂ ಪಂಡಿತ್ ಹೆಸರು ಸೇರಿದೆ. ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಸಮಯದಲ್ಲಿ ಅವರು ಮುನ್ನಲೆಯಲ್ಲಿದ್ದರು. ನಂತರ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತು. ಈ ಹೋರಾಟದಲ್ಲಿ ಪೂನಂ ಪಂಡಿತ್ ಸಕ್ರಿಯವಾಗಿ ಭಾಗವಹಿಸಿದ್ದರು