Visit Channel

up

aparana yadav

ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ.! ಪ್ರಧಾನಿ ಮೋದಿಯವರು ನನಗೆ ಸ್ಫೂರ್ತಿ ಎಂದ ಯುವ ನಾಯಕಿ

ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತವನ್ನು ನೀಡಿದ್ದಾರೆ.