ಸಿಹಿ ಸುದ್ದಿ: KSRTC ಬಸ್ಸುಗಳಲ್ಲಿ ಪ್ರಯಾಣಿಸುವವರು ಯುಪಿಐ ಆನ್ಲೈನ್ ಪೇಮೆಂಟ್ ಮಾಡಿ ಟಿಕೆಟ್ ಪಡೆಯಬಹುದು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿಯೂ ಯುಪಿಐ ಆನ್ಲೈನ್ ಪೇಮೆಂಟ್ ವ್ಯವಸ್ಥೆ ಜಾರಿ ಮಾಡಲು ಅಗತ್ಯ ಸಿದ್ಧತೆ ನಡೆಸಲಾಗಿದೆ.