Tag: urinated

ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಕೆಲಸದಿಂದ ವಜಾಗೊಳಿಸಿದ ವೆಲ್ಸ್ ಫಾರ್ಗೋ ಕಂಪನಿ

ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಕೆಲಸದಿಂದ ವಜಾಗೊಳಿಸಿದ ವೆಲ್ಸ್ ಫಾರ್ಗೋ ಕಂಪನಿ

ಶಂಕರ್ ಮಿಶ್ರಾ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ, ಆತನನ್ನು ತಕ್ಷಣವೇ ವಜಾಗೊಳಿಸುವುದಾಗಿ ವೆಲ್ಸ್ ಫಾರ್ಗೋ ಕಂಪನಿ ಮುಖ್ಯಸ್ಥರು ತಿಳಿಸಿದ್ದಾರೆ.