ವಿಧಾನಸಭೆ ಸ್ಪೀಕರ್ ಆಗಿ ಯು.ಟಿ.ಖಾದರ್ ಅವಿರೋಧ ಆಯ್ಕೆ : ನಾಮಪತ್ರ ಸಲ್ಲಿಕೆ
ಸ್ಪೀಕರ್ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಲಿದ್ದು, ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿ ಮರುದಿನ ಅಧಿಕಾರ ಸ್ವೀಕರಿಸುವ ನಿರೀಕ್ಷೆಯಿದೆ.