ಸಿದ್ದರಾಮುಲ್ಲ ಖಾನ್ ಎನ್ನುತ್ತಾ ಸರ್ಕಾರದ ವಿರುದ್ಧ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ.
ರಾಜ್ಯ ಸರ್ಕಾರ ದಿವಾಳಿಯಾಗಿಬಿಟ್ಟಿದೆ. ಸಿದ್ದರಾಮಯ್ಯನ ಸರ್ಕಾರದ ತರ ಮೋದಿ ಸರ್ಕಾರ ದಿವಾಳಿ ಆಗಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

ಗೋವಾ ಮೂಲದ ಮೀನುಗಾರರ ಬೋಟ್ ಕಾಣೆಯಾಗಿದ್ದು, ಸುಮಾರು 40 ಜನರಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ