Tag: uttar predesh

ಗೋರಕ್‌ಪುರ ಆಸ್ಪತ್ರೆ ದುರಂತ: ಈ ಪುಸ್ತಕ ಪ್ರಕಟಿಸಿದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.