ಹುಬ್ಬಳ್ಳಿಗೆ ಅರ್ಧ ಗಂಟೆ ಮುಂಚೆ ತಲುಪಲಿದೆ ಧಾರವಾಡ -ಬೆಂಗಳೂರು ವಂದೇ ಭಾರತ್ ರೈಲು
ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಧಾರವಾಡ ನಡುವಿನ ವಂದೇ ಭಾರತ್ ರೈಲಿನ ವೇಗವನ್ನು ಹೆಚ್ಚಿಸಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.