ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಮಾಡಲು ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯ
ವಿವಾದಿತ ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶವಾದ 'ವ್ಯಾಸ್ ಕಾ ತೆಖಾನಾ' ಒಳಗೆ ಪೂಜೆ ಮಾಡಲು ಹಿಂದೂ ಭಕ್ತರಿಗೆ ವಾರಣಾಸಿಯ ನ್ಯಾಯಾಲಯವು ಅನುಮತಿ ನೀಡಿದೆ.
ವಿವಾದಿತ ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶವಾದ 'ವ್ಯಾಸ್ ಕಾ ತೆಖಾನಾ' ಒಳಗೆ ಪೂಜೆ ಮಾಡಲು ಹಿಂದೂ ಭಕ್ತರಿಗೆ ವಾರಣಾಸಿಯ ನ್ಯಾಯಾಲಯವು ಅನುಮತಿ ನೀಡಿದೆ.
ಹಿಂದೂ ವಿವಾಹದಲ್ಲಿ ಸಪ್ತಪದಿ ತುಳಿಯದಿದ್ದರೆ ಆ ಮದುವೆಯನ್ನು ಮಾನ್ಯವೆಂದು ಕರೆಯಲಾಗದು ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಾಲಯ ಹೇಳಿದೆ.
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸೋಲಿಸುವ ರಣತಂತ್ರವನ್ನು ಕಾಂಗ್ರೆಸ್ ಹೆಣೆದಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ.
2022 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ, ವುಜುಖಾನಾ ಪ್ರದೇಶದಲ್ಲಿ ಶಿವಲಿಂಗದ ರೂಪದಲ್ಲಿ ರಚನೆ ಕಂಡುಬಂದಿದೆ.
ಅರ್ಜಿಯ ನಿರ್ವಹಣೆಯನ್ನು ಪ್ರಶ್ನಿಸಿ ವಾರಣಾಸಿ ನ್ಯಾಯಾಲಯವು(Varanasi Court) ಇಂದು ಸೋಮವಾರ 04 ಜುಲೈ ರಂದು ಮಸೀದಿ ಆಡಳಿತ ಸಮಿತಿಯ (ಅಂಜುಮನ್ ಇಂತೇಝಾಮಿಯಾ ಮಸೀದಿ) ವಾದಗಳನ್ನು ಆಲಿಸಲಿದೆ.
ಸ್ವಾಮಿ ಅವಿಮುಕ್ತೇಶ್ವರಾನಂದರು ಅವರು 70 ಜನರೊಂದಿಗೆ ಗ್ಯಾನವಾಪಿಗೆ ಹೋಗಿ ಶಿವಲಿಂಗಕ್ಕೆ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಶೃಂಗಾರ್ ಗೌರಿ ಸ್ಥಳದ ದೈನಂದಿನ ಪೂಜೆಗೆ ಅನುಮತಿ ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ ಮನವಿಯ ನಿರ್ವಹಣೆಯ ಕುರಿತು ಜುಲೈ 4 ರಂದು ವಾದಗಳನ್ನು ಆಲಿಸಲಿದೆ.
‘ಶಿವಲಿಂಗ’ವನ್ನು ಪೂಜಿಸಲು ಅನುಮತಿ ಕೋರಿ ಸಲ್ಲಿಸಲಾದ ಮನವಿಯನ್ನು ವಾರಣಾಸಿಯ(Varanasi) ಸಿವಿಲ್ ನ್ಯಾಯಾಧೀಶರಿಂದ ತ್ವರಿತ(Fast-Track Court) ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಗ್ಯಾನವಾಪಿ ಮಸೀದಿಯ ಒಳಗಿರುವ ರಚನೆಯು ಕಾರಂಜಿ(Fountain) ಎಂದು ಮುಸ್ಲಿಂ ಕಡೆಯವರು ಹೇಳಿದರೆ, ಹಿಂದೂಗಳ ಕಡೆಯವರು ಇದು ಶಿವಲಿಂಗ ಎಂದು ಹೇಳುತ್ತಿದ್ದಾರೆ.
ಗ್ಯಾನವಾಪಿ ಮಸೀದಿ(Gyanvapi Mosque) ಪ್ರಕರಣದ ವಿಚಾರಣೆಯನ್ನು ವಾರಣಾಸಿ(Varanasi) ಜಿಲ್ಲಾ ನ್ಯಾಯಾಲಯವು ಮಂಗಳವಾರ, ಮೇ 24 ರಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಮುಂದೂಡಿದೆ.