Tag: varthur santhosh

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ವಿರುದ್ಧ ಮಂಡ್ಯ ರೈತರು ಆಕ್ರೋಶ: ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು ಸರಿಯಲ್ಲ.

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ವಿರುದ್ಧ ಮಂಡ್ಯ ರೈತರು ಆಕ್ರೋಶ: ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು ಸರಿಯಲ್ಲ.

ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ ಎಂದು ವರ್ತೂರ್ ಸಂತೋಷ್ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದಾರೆ.

ಹುಲಿ ಉಗುರು ಪ್ರಕರಣ : ಏನ್ ಹೇಳುತ್ತೇ ವನ್ಯಜೀವಿ ಕಾಯ್ದೆ? ಶಿಕ್ಷೆ ಎಷ್ಟು ವರ್ಷ?

ಹುಲಿ ಉಗುರು ಪ್ರಕರಣ : ಏನ್ ಹೇಳುತ್ತೇ ವನ್ಯಜೀವಿ ಕಾಯ್ದೆ? ಶಿಕ್ಷೆ ಎಷ್ಟು ವರ್ಷ?

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹುಲಿ ಉಗುರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಸಾರ್ವಜನಿಕರ ಆಕ್ರೋಶ: ಬಡವರಿಗೆ ಒಂದು ನ್ಯಾಯ? ಸೆಲೆಬ್ರಿಟಿಗಳಿಗೆ ಇನ್ನೊಂದು ನ್ಯಾಯನಾ?

ಸಾರ್ವಜನಿಕರ ಆಕ್ರೋಶ: ಬಡವರಿಗೆ ಒಂದು ನ್ಯಾಯ? ಸೆಲೆಬ್ರಿಟಿಗಳಿಗೆ ಇನ್ನೊಂದು ನ್ಯಾಯನಾ?

ಹುಲಿ ಉಗುರು ಧರಿಸಿರುವ ಸೆಲೆಬ್ರಿಟಿಗಳ ಫೋಟೋಗಳು, ವಿಡಿಯೋಗಳು, ವೈರಲ್ ಆಗಿದ್ದು ಅವರನ್ನು ಏಕೆ ಬಂಧಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.