ನೀವಿನ್ನೂ ನಿಮ್ಮ ಮೊಂಡತನ ಕೈಬಿಟ್ಟಂತೆ ಕಾಣುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಲೇವಡಿ
ಡಿಕೆ ಸಹೋದರರು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟು ಬೇರೆಲ್ಲೂ ಕದಲದೆ ಭಯಭೀತರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.