ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ಕರ್ನಾಟಕ ಬಂದ್ ಬಿಸಿ ಎಲ್ಲೆಡೆ ಕಾವೇರಿದ್ದು, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಪ್ಪು ಬಣ್ಣದ ಬುರ್ಖಾ ಧರಿಸಿ ಪ್ರತಿಭಟನೆಗೆ ಇಳಿದರು.