verdict

Hijab

ಕರ್ನಾಟಕ ಹೈಕೋರ್ಟ್ ನೀಡಿದ್ದ ಹಿಜಾಬ್ ತೀರ್ಪಿನ ವಿರುದ್ಧದ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ಸೂಚಿಸಿದ ಸುಪ್ರೀಂ

ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ತೀರ್ಪು ನೀಡಿತು.

ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಜಾಮೀನು ರಹಿತ ಅಪರಾಧ : ಹೈಕೋರ್ಟ್

ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಆ ಕೃತ್ಯವು ಜಾಮೀನು ರಹಿತ(Non-Bail) ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್(Kerala Highcourt) ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್‍ಸಿ-ಎಸ್‍ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ : ರಾಜ್ಯ ಹೈಕೋರ್ಟ್

ಸಾರ್ವಜನಿಕವಲ್ಲದ ಸ್ಥಳಗಳಲ್ಲಿ ಯಾವುದೇ ರೀತಿಯ ನಿಂದನೆ ಪ್ರಕರಣಗಳನ್ನು ಎಸ್‍ಸಿ-ಎಸ್‍ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ವಿಚಾರಣೆ ನಡೆಸಲು ಸಾಧ್ಯವಿಲ್ಲ

ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಲ್ಲ : ಕೋಲ್ಕತ್ತಾ ಹೈಕೋರ್ಟ್!

ಅನೈತಿಕ ಸಂಚಾರ ಎಂದು ‘ಅನೈತಿಕ ಸಂಚಾರ ಕಾಯ್ದೆ’ (ಪಿಐಟಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸುವಂತಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್(Kolkata Highcourt) ತೀರ್ಪು(Verdict) ನೀಡಿದೆ.

‘ವೇಶ್ಯಾವಾಟಿಕೆ ಅಕ್ರಮವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ವೇಶ್ಯಾವಾಟಿಕೆ(Prostitution) ಕುರಿತು ಸುಪ್ರೀಂಕೋರ್ಟ್‍ನ(Supremecourt) ಹಿರಿಯ ನ್ಯಾಯಮೂರ್ತಿ ಎಲ್. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಮಹತ್ವದ ತೀರ್ಪು(Verdict) ನೀಡಿದೆ.

ಹಿಜಾಬ್ ವಿವಾದ ; ಕಾಪು ಮಾರಿಗುಡಿ ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ!

ಉಡುಪಿಯಲ್ಲಿ(Udupi) ಆರಂಭವಾದ ಹಿಜಾಬ್ ವಿವಾದ ಹೈಕೋರ್ಟ್(Highcourt) ಮೆಟ್ಟಿಲೇರಿ ಅಂತಿಮ ತೀರ್ಪು ಬಂದಿದ್ದರು, ತೀರ್ಪಿನ ವಿರುದ್ದ ಮತ್ತು ಪರ ಸಂಘರ್ಷ ತೀವ್ರಗೊಳ್ಳುತ್ತಿದೆ.