Tag: Video Viral

Instagramer

ರಸ್ತೆ ಬ್ಲಾಕ್ ಮಾಡಿ, ಮದ್ಯ ಸೇವಿಸಿದ ಇನ್‌ಸ್ಟಾಗ್ರಾಮ್ ಸೆಲೆಬ್ರಿಟಿ ; ಕೇಸ್ ದಾಖಲು!

ವಿಮಾನದೊಳಗೆ ಸಿಗರೇಟ್ ಸೇದಿ ಈಗಾಗಲೇ ವಿವಾದವನ್ನು ಮೈಮೇಲೆ ಎಳೆದುಕೊಂಡ ಬೆನ್ನಲ್ಲೆ ಈತ ಮತ್ತೊಂದು ಪ್ರಕರಣದಲ್ಲಿ ಸಿಲುಕಿರುವುದು ವಿಪರ್ಯಾಸ.

Video Viral

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

Pakistan

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Mangaluru

ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ; 8 ವಿದ್ಯಾರ್ಥಿಗಳು ಪೋಲೀಸರ ವಶಕ್ಕೆ

ಈ ವಿಡಿಯೋ ವೈರಲ್(Viral) ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರತಿಷ್ಠಿತ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Zomato

ಝೊಮಾಟೊ ಡೆಲಿವರಿ ವ್ಯಕ್ತಿಗೆ ಸಹಾಯ ಮಾಡಿದ ಸ್ವಿಗ್ಗಿ ವ್ಯಕ್ತಿ ; ಮಾನವೀಯತೆಗೆ ಸಾಕ್ಷಿಯಾದ ವೀಡಿಯೋ ವೈರಲ್

ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಬಹಳ ವೈರಲ್(Viral) ಆಗುತ್ತಿದೆ. ಕಾರು ಚಾಲಕರೊಬ್ಬರು ಮೊಬೈಲ್(Mobile) ಮೂಲಕ ಈ ಸ್ನೇಹದ ದೃಶ್ಯಾವಳಿಯನ್ನು ಸೆರೆಹಿಡಿದ್ದಾರೆ.

Page 2 of 2 1 2