ನಗ್ನ ಮೆರವಣಿಗೆ ಮಾಡಿ ಅತ್ಯಾಚಾರಗೈದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ದೂರು
ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಹೆಂಗಸರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ
ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಹೆಂಗಸರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ
ಈ ಘಟನೆಯ ವಿಡಿಯೋವನ್ನು ಉತ್ತರಾಖಂಡ ರಾಜ್ಯ ಪೊಲೀಸರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಈ ಸಾಹಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ
ಬಾಲಕಿಯರ ಶಾಲೆಯಲ್ಲಿ ಕೊಳಕು ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಸಂಸದರ ಅಧಿಕೃತ ಟ್ವಿಟರ್(Twitter) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಉದ್ಘಾಟನೆ ವೇಳೆ ಸೇತುವೆ ಕುಸಿದ ವೀಡಿಯೋ(Video) ಸಾಮಾಜಿಕ ಜಾಲತಾಣದಲ್ಲಿ(Social Media) ಹರಿದಾಡುತ್ತಿದ್ದು, ನೆಟ್ಟಿಗರು ಸೇತುವೆ ನಿರ್ಮಾಣದ ಗುಣಮಟ್ಟವನ್ನು ಪ್ರಶ್ನಿಸಿ ಟ್ವೀಟ್(Tweet) ಮಾಡಿದ್ದಾರೆ
ಮಳೆ ನೀರು ರಸ್ತೆಯ ಮೇಲೆ ನಿಂತಿದ್ದ ಕಾರಣ, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಂಬ್ಯುಲೆನ್ಸ್ ಚಕ್ರಗಳು ಜಾರಿ ನಿಯಂತ್ರಣ ತಪ್ಪಿ, ನೇರವಾಗಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದಿದೆ.
ಡೆಪ್ಯುಟಿ ಸ್ಪೀಕರ್(Deputy Speaker) ಹನ್ಸ್ ರಾಜ್(Hans Raj) ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ದೃಶ್ಯವನ್ನು ಚಿತ್ರೀಕರಣ ಮಾಡಿದ ಮತ್ತು ಅದನ್ನು ಪ್ರಸಾರ ಮಾಡಿದ ಮಾದ್ಯಮಗಳ(Media) ವಿರುದ್ದ ಹೈಕೋರ್ಟ್‍ನ ಉಸ್ತುವಾರಿ ರಿಜಿಸ್ಟರ್ ದೂರು ದಾಖಲಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ(Social Media) ವೈರಲ್(Viral) ಕಳೆದ ಒಂದೆರೆಡು ದಿನದಿಂದ ಒಂದು ವೀಡಿಯೋ ಬಹಳ ವೈರಲ್ ಆಗುತ್ತಿದೆ.
ತಮಿಳುನಾಡಿನ(Tamilnadu) ಚೆಂಗಲ್ಪಟ್ಟು(Chengalpattu) ಜಿಲ್ಲೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳು ಮದ್ಯ(Alcohal) ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ(Social Media) ಭಾರಿ ವೈರಲ್(Viral) ಆಗಿದೆ.