ತಮಿಳುನಾಡಿನ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡಿ: ಕೇಂದ್ರ ಸರ್ಕಾರಕ್ಕೆ ನಟ ವಿಜಯ್ ಮನವಿ
ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್ ಅವರು, ನೀಟ್ ನಿಂದ ತಮಿಳುನಾಡಿಗೆ ವಿನಾಯಿತಿ ನೀಡಿ . ತಮಿಳುನಾಡಿನ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬೇಡ ಎಂದು ಒತ್ತಾಯಿಸಿದ್ದಾರೆ.

ದಾಖಲೆಯನ್ನು ಹಿಂದಿಕ್ಕುವುದಲ್ಲದೇ, ಬಾಕ್ಸ್ ಆಫೀಸ್ ಚಿಂದಿ ಮಾಡಿ ಮತ್ತಷ್ಟು ಚಿತ್ರಮಂದಿರಗಳನ್ನು ಕಬಳಿಸುತ್ತಿದೆ.