ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಉದ್ಘಾಟಕರು: ಸಿಎಂ ಸಿದ್ದರಾಮಯ್ಯ ಘೋಷಣೆ
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ಈ ಬಾರಿಯ ದಸರಾವನ್ನು ಉದ್ಘಾಟನೆ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಣೆ.