ಖ್ಯಾತ ಪತ್ರಕರ್ತೆ, ವಿಜಯ ಟೈಮ್ಸ್‌ನ ಮುಖ್ಯ ಸಂಪಾದಕರಾದ ವಿಜಯಲಕ್ಷ್ಮೀ ಶಿಬರೂರುರವರಿಗೆ ಬಿ.ಎಸ್.ಡಬ್ಲ್ಯೂ.ಟಿ ವರ್ಷದ ವ್ಯಕ್ತಿ ಪ್ರಶಸ್ತಿ
ವಿಜಯಲಕ್ಷ್ಮೀ ಶಿಬರೂರು ಅವರಿಗೆ ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ವತಿಯಿಂದ ನೀಡಲಾಗುವ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.
ವಿಜಯಲಕ್ಷ್ಮೀ ಶಿಬರೂರು ಅವರಿಗೆ ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ವತಿಯಿಂದ ನೀಡಲಾಗುವ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.
ವಿಜಯಟೈಮ್ಸ್(Vijayatimes) ಸಂಪಾದಕರಾಗಿರುವ ವಿಜಯಲಕ್ಷ್ಮಿ ಶಿಬರೂರು(Vijayalakshmi shibaruru) ಅವರಿಗೆ ಕೆಯುಡಬ್ಲ್ಯೂಜೆಯ ಅತ್ಯುತ್ತಮ ಸ್ಕೂಪ್ ವರದಿಗೆ `ಬಿ.ಎಸ್.ವೆಂಕಟರಾಂ ಪ್ರಶಸ್ತಿ’(BS Venkataram Award) ಲಭಿಸಿದೆ.