ಪಂಚಭೂತಗಳಲ್ಲಿ ಲೀನವಾದ ಸ್ಪಂದನಾ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ
ವಿಜಯ್ ರಾಘವೇಂದ್ರ ಹಾಗೂ ಅವರ ಪುತ್ರ ಶೌರ್ಯ, ಹರಿಶ್ಚಂದ್ರ ಘಾಟ್‌ನಲ್ಲಿ ಆರ್ಯ ಈಡಿಗ ಸಮುದಾಯದ ಪ್ರಕಾರ ವಿದ್ಯುತ್ ಚಿತಾಗಾರದಲ್ಲಿ ವಿಧಿ ವಿಧಾನಗಳನ್ನು ನೆರವೇರಿಸಿದರು.
ವಿಜಯ್ ರಾಘವೇಂದ್ರ ಹಾಗೂ ಅವರ ಪುತ್ರ ಶೌರ್ಯ, ಹರಿಶ್ಚಂದ್ರ ಘಾಟ್‌ನಲ್ಲಿ ಆರ್ಯ ಈಡಿಗ ಸಮುದಾಯದ ಪ್ರಕಾರ ವಿದ್ಯುತ್ ಚಿತಾಗಾರದಲ್ಲಿ ವಿಧಿ ವಿಧಾನಗಳನ್ನು ನೆರವೇರಿಸಿದರು.
ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆಯ ಮನೆಯಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದೆ.
ಸ್ಪಂದನ ಅವರು ಶಾಪಿಂಗ್ ಮುಗಿಸಿ ರೂಂಗೆ ಹೋಗುವಾಗ ಹೃದಯಾಘಾತ ಸಂಭವಿಸಿ ಬ್ಯಾಂಕಾಕ್‌ನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ
ಬ್ಯಾಂಕಾಕ್ ಪ್ರವಾಸದಲ್ಲಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.