ವಿಜಯಟೈಮ್ಸ್ ಇಂಪ್ಯಾಕ್ಟ್: ಪರುಶುರಾಮ ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಶುರಾಮ ಥೀಮ್ ಪಾರ್ಕ್‌ಗೆ ಭೇಟಿ ಕೊಟ್ಟು ಮೂರ್ತಿಯ ಅಸಲಿಯತ್ತು ಕುರಿತು ಪರಿಶೀಲನೆ ನಡೆಸಿ ಈ ಮಾತು ಹೇಳಿದ್ದಾರೆ.