Visit Channel

vikky

katrina kaif

ಕತ್ರಿನಾ ಕೈಫ್ ಹನಿಮೂನ್ ಫೋಟೋ ವೈರಲ್‌ !

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ಡಿ.9ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ಇದಾದ ಮರುದಿನವೇ ಅವರು ಹನಿಮೂನ್‍ಗೆ ಮಾಲ್ಡೀವ್ಸ್‌ಗೆ ಹೋಗಿದ್ದರು ಎನ್ನಲಾಗಿತ್ತು. ನಾಲ್ಕು ದಿನ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆದು ಭಾರತಕ್ಕೆ ವಾಪಸ್ ಬಂದಿತ್ತು. ಮಾಲ್ಡೀವ್ಸ್ ಡೈರಿಯ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಕತ್ರಿನಾ ಅವರು ಹನಿಮೂನ್ ಫೋಟೋ ಹಂಚಿಕೊಂಡಿದ್ದಾರೆ.