ಕುಡಿದ ಮತ್ತಿನಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆಗೈದ 5 ದುಷ್ಕರ್ಮಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸ್!
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಲೇಜ್ ರೆಸ್ಟೋರೆಂಟ್ ಹೆಸರಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಲೇಜ್ ರೆಸ್ಟೋರೆಂಟ್ ಹೆಸರಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಮ್ಮ ಆರ್ಡರ್‌ಗಳನ್ನು ನಮಗೆ ತಂದುಕೊಡಲು ಡೆಲಿವರಿ ಬಾಯ್ಸ್ ಅದೆಷ್ಟೋ ದೂರದ ನಗರದಿಂದ ಪ್ರಯಾಣಿಸುವುದನ್ನು ನಾವು ದಿನನಿತ್ಯ ನೋಡುತ್ತೀವಿ.
ವೈದ್ಯರು ಹೆಚ್ಚು ಕಾಲ ಯೋಚಿಸದೆ, ತಮ್ಮ ಕಾರನ್ನು ಚಾಲಕನೊಂದಿಗೆ ಬಿಟ್ಟು 3 ಕಿ.ಮೀ ದೂರದ ಆಸ್ಪತ್ರೆಗೆ ಓಡಿ, ನಿರ್ಣಾಯಕ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು.
ತನ್ನ ಶಾಲೆಯ ದುಃಸ್ಥಿತಿಯನ್ನು ಬಯಲಿಗೆಳೆದಿದ್ದಾನೆ. ಶಾಲೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮಾಡಿ, ಆ ರಾಜ್ಯದ ಶಿಕ್ಷಣ ಸಚಿವರು ಇತ್ತ ಗಮನಹರಿಸುವಂತೆ ಮಾಡಿದ್ದಾನೆ.
ತಂದೆ ಅಪಘಾತಕ್ಕೀಡಾದ ಬಳಿಕ ಬೆಳಿಗ್ಗೆ ಶಾಲೆಗೆ ಹೋಗುತ್ತಾನೆ ಮತ್ತು ಸಂಜೆ 6ರ ನಂತರ ಅವನು @zomato ಸಂಸ್ಥೆಗೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಾನೆ.