ದೇಶದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿ ಜ್ವರ!
ಕೊರೊನಾದಿಂದ ಕಂಗೆಟ್ಟಿರುವ ಜನತೆಗೆ ಮತ್ತೊಂದು ಶಾಕ್ ಎಂಬಂತೆ, ಇದೀಗ ಹಕ್ಕಿ ಜ್ವರ ಕಾಣಿಸಿಕೊಂಡು ಜನರಲ್ಲಿ ಮತ್ತೆ ಭೀತಿಯನ್ನುಂಟುಮಾಡಿದೆ.

ದೇಶದಲ್ಲಿ ಕೋವಿಡ್ ಮೊದಲನೆ ಅಲೆ ಬಂದ ಕೂಡಲೇ ಮುಖಗವಸು ಅಂದರೆ ಮಾಸ್ಕ್ ಎಷ್ಟು ಅಗತ್ಯ ಎಂಬುದು ಎಲ್ಲರಿಗೂ ಕೊರೊನಾ ಅರಿವು ಮೂಡಿಸಿತು.